ದರ್ಶನ್ ನಟನೆಯ ಕಾಟೇರ ಚಿತ್ರ ನೋಡಲಿದ್ದಾರೆ ಕಿಚ್ಚ ಸುದೀಪ್.! ಮುನಿಸು ಮರೆತು ಒಂದಾದ ದೋಸ್ತುಗಳು.!
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಅವರ ಕಾಟೇರ ಸಿನಿಮಾ (Katera Cinema) ಬಿಡುಗಡೆಯಾದ ದಿನದಿಂದಲೂ ಕೂಡ ಸದ್ಯಕ್ಕೆ ಎಲ್ಲ ಮೀಡಿಯಾ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಕಾಟೇರ ಸಿನಿಮಾದ್ದೇ ಹವಾ. ಒಂದೊಳ್ಳೆ ಸಂದೇಶವನ್ನು ಹೊತ್ತಿರುವ ಸಿನಿಮಾಗೆ ಸಿನಿಮಾ ನೋಡಿದ ಪ್ರತಿಯೊಬ್ಬರು ಕೂಡ ಪ್ರಚಾರ ಮಾಡುತ್ತಿದ್ದಾರೆ. ಕೇವಲ ಏಳೇ ದಿನಕ್ಕೆ ದಾಖಲೆಯ ಗಳಿಕೆ ಕಂಡು 9.52 ಕೋಟಿ ರೂಪಾಯಿ ಗಳಿಕೆಯಾಗಿದೆ. ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿದ್ದ ಕಾಟೇರ ಸಿನಿಮಾ ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ….
Read More “ದರ್ಶನ್ ನಟನೆಯ ಕಾಟೇರ ಚಿತ್ರ ನೋಡಲಿದ್ದಾರೆ ಕಿಚ್ಚ ಸುದೀಪ್.! ಮುನಿಸು ಮರೆತು ಒಂದಾದ ದೋಸ್ತುಗಳು.!” »