ಗೃಹಲಕ್ಷ್ಮಿ ಹಣವನ್ನು ನಿಮ್ಮ ಗಂಡಂದಿರಿಗೆ ಕೊಡಬೇಡಿ ಮಹಿಳೆಯರಿಗೆ ಅಡ್ವೈಸ್ ಮಾಡಿದ – DK ಶಿವಕುಮಾರ್
ನೂತನ ಸರ್ಕಾರದ ಉಪಮುಖ್ಯಮಂತ್ರಿಗಳಾಗಿರುವ ಡಿ.ಕೆ ಶಿವಕುಮಾರ್ (DCM D.K Shivakumar) ಅವರು ಅಕ್ಟೋಬರ್ 6 ರಂದು ರಾಮನಗರ ಬಳಿ ಮಾಗಡಿಯ ಕುದೂರಿನಲ್ಲಿ (Kudoor) ಕರ್ನಾಟಕ ಪಬ್ಲಿಕ್ ಶಾಲೆ (Karnataka Public School) ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶಿಕ್ಷಣದ ಬಗ್ಗೆ ಕಿವಿಮಾತು ಹೇಳಿ, ಕರ್ನಾಟಕದಲ್ಲಿ ಎಲ್ಲಾ ಪಂಚಾಯಿತಿಗಳಲ್ಲೂ ಕೂಡ ಅಂತರಾಷ್ಟ್ರೀಯ ಶಾಲೆ ಆರಂಭಿಸಬೇಕು ಎಂದು ಅಂದುಕೊಂಡಿರುವ ಕನಸಿನ ಬಗ್ಗೆ ಕೂಡ ಮಾತನಾಡಿದರು. ಇದೇ ವೇಳೆಯಲ್ಲಿ ರಾಮನಗರ ಜಿಲ್ಲೆಯ…
Read More “ಗೃಹಲಕ್ಷ್ಮಿ ಹಣವನ್ನು ನಿಮ್ಮ ಗಂಡಂದಿರಿಗೆ ಕೊಡಬೇಡಿ ಮಹಿಳೆಯರಿಗೆ ಅಡ್ವೈಸ್ ಮಾಡಿದ – DK ಶಿವಕುಮಾರ್” »