ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್, ಇನ್ಮೇಲೆ ತಿರುಪತಿಯ ದರ್ಶನ ತುಂಬಾ ಸುಲಭ ಹೇಗೆ ಗೊತ್ತಾ.?
ತಿರುಪತಿ ತಿಮ್ಮಪ್ಪನ ಕ್ಷೇತ್ರ ದೇಶದಲ್ಲಿ ಅತೀ ಹೆಚ್ಚು ಭಕ್ತಾದಿಗಳು ಭೇಟಿ ಕೊಡುವ ಪುಣ್ಯಕ್ಷೇತ್ರ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗುವುದೇ ಒಂದು ಆನಂದ ಹಾಗಾಗಿ ಪ್ರತಿಯೊಬ್ಬರೂ ಕೂಡ ಈ ಯಾತ್ರೆ ಕೈಗೊಳ್ಳುತ್ತಾರೆ. ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ತಿಮ್ಮಪ್ಪನ ದೇವಸ್ಥಾನ ಇದ್ದರೂ ದೇಶದ ಎಲ್ಲ ರಾಜ್ಯಗಳಿಂದಲೂ ಕೂಡ ಭಕ್ತಾದಿಗಳ ದಂಡೇ ಇಲ್ಲಿಗೆ ಆಗಮಿಸುತ್ತದೆ ಇದರಲ್ಲಿ ದಕ್ಷಿಣ ಭಾರತದವರ ಪಾಲು ಹೆಚ್ಚು ಎಂದರೆ ಅದು ತಪ್ಪಾಗಲಾರದು. ಕರ್ನಾಟಕದಲ್ಲಿ ಕೂಡ ಕೋಟ್ಯಂತರ ಕುಟುಂಬಗಳ ಆರಾಧ್ಯ ದೈವ ಈ ತಿರುಪತಿ ವೆಂಕಟೇಶ್ವರ ಹಾಗಾಗಿ…